Showing posts with label ಶ್ರೀಹರಿ ಸ್ತುತಿ ಮತ್ತು ಶ್ರೀಲಕ್ಷ್ಮಿ ಸ್ತುತ neleyadikeshava. Show all posts
Showing posts with label ಶ್ರೀಹರಿ ಸ್ತುತಿ ಮತ್ತು ಶ್ರೀಲಕ್ಷ್ಮಿ ಸ್ತುತ neleyadikeshava. Show all posts

Wednesday, 1 September 2021

ಶ್ರೀಹರಿ ಸ್ತುತಿ ಮತ್ತು ಶ್ರೀಲಕ್ಷ್ಮಿ ಸ್ತುತ ankita neleyadikeshava

 ..

ಶ್ರೀಹರಿ ಸ್ತುತಿ ಮತ್ತು ಶ್ರೀಲಕ್ಷ್ಮಿ ಸ್ತುತ


ಅಭ್ಯಾಸವನು ಮಾಡಬೇಕು ಬಿಡದೆ.... ಶ್ರೀ ಗು-ರುಭ್ಯೋನಮಃ ಎಂಬ ದಿವ್ಯನಾಮಂಗಳಂ ಪ


ಕೇಶವ ನಾರಾಯಣ ಮಾಧವ ಗೋವಿಂದ ಭವನಾಶ ಭಕ್ತ ಹೃದಯ ಕಮಲಾಬ್ಜದ್ಯುಮಣಿದೋಷರಹಿತ ವಿಷ್ಣು ಮದುಸೂದನ ತ್ರಿವಿಕ್ರಮ ಸು-ರೇಶ ಸರ್ವೋತ್ತಮ ದಿವ್ಯ ನಾಮಂಗಳನು 1


ವಾಮನ ಶ್ರೀಧರ ಹೃಷಿಕೇಶ..........ಪುಣ್ಯೋದರ ಹಿರಣ್ಯವಾಸದಾಮೋದರಾಮಲ ಕೌಸ್ತುಭರತ್ನ ವನಮಾಲಿರಾಮ ರಘುಪುಂಗವನ ನಾಮಂಗಳನು 2


ಸಂಕರ್ಷಣ ವಾಸುದೇವ ಪ್ರದ್ಯುಮ್ನ ನಿಖಿ-ಳಾಂಕ ಪಂಕೇಜ ಪತ್ರಾಯತಾಕ್ಷಕಿಂಕರ ರಕ್ಷಕ ಅನಿರುದ್ಧ ಪುರುಷೋತ್ತಮಶಂಕರಪ್ರಿಯ ಅಧೋಕ್ಷಜ ನಾಮಂಗಳಂ3


ನಾರಸಿಂಹಾಚ್ಯುತ ಜನಾರ್ದನ ಉಪೇಂದ್ರಸಾರ ಭವಭಯ ಹರ ಕೃಷ್ಣ ವಿಶ್ವೋ-ದ್ಧಾರ.............. ವನಮಾಲಿ ಆಮೂರುತಿಯ ನಾಮಂಗಳಂ 4


ಅಸಮಪಟು ಬಲಿಯ ಕಾಳೆಗದಿ ನುಂಗಿದ ನಿಜಪಾದರಸವಿರುದ್ಧ ತಾವಿಗೊದಗುವ ತೆರದೊಳುಬಿಸಜಾಕ್ಷ ಕಾಗಿನೆಲೆಯಾದಿಕೇಶವ ಎನ್ನಅಸುವಳಿದು ಪೋಪಾಗ ಜಿಹ್ವೆಗೊದಗುವಂತೆ5

***