ಕಾಖಂಡಕಿ ಶ್ರೀ ಕೃಷ್ಣದಾಸರು
ಸಣ್ಣವನೆ ಘನಲೀಲಾ|ಗೋಪಿ|ಸಣ್ಣವನೆ ಘನಲೀಲಾ ಪ
ಶಿಶುವೆಂದು ಪೂತನಿ ಮೊಲೆಯನು ಕೊಟ್ಟರೆ| ಕಾಲ ಗೋಪಿ 1
ಚರಣವ ಕಟ್ಟಲು ಒರಳೆಳೆದೊಯ್ದಾ| ಮರಗಳ ಕೆಡಹಿದ ಬಾಲ2
ತಂದೆ ಮಹಿಪತಿ ಪ್ರಭು ನರನೆಂಬರೆ| ಪತಿ ಗೋಪಾಲಾ 3
***
ಕಾಖಂಡಕಿ ಶ್ರೀ ಕೃಷ್ಣದಾಸರು
ಸಂತ ಚರಣಕೆ ಭಾವದಿ ಮಣಿಯೋ | ಅಂತ ರಂಗದಿ ಬಹಯದುಕುಲಮಣಿಯೋ ಪ
ಬಿಡದೇ ಮಾಡಲು ಅವರನುಸರಣಿಯೋ | ಕೊಡುವನು ನಾಮದಿ ಕನಿಭರಣಿಯೋ 1
ವರವರದ್ಹೇಳಲು ಬೋಧಕ ಹಣಿಯೋ | ದೊರೆವುದು ಸುಜ್ಞಾನತನದ ಖಣಿಯೋ 2
ಗುರುಮಹಿಪತಿ ಪ್ರಭು ವಶವರ್ತಣಿಯೋ | ಕರುಣಿಸಿ ಪುನರಪಿ ಭವದಲ್ಲಿ ದಣಿಯೋ 3
***