by ಸಿರಿಗೋವಿಂದವಿಠಲ
ಶ್ರೀ ಸತ್ಯಧ್ಯಾನರುನಿತ್ಯದಿತಿಜರು ಕಲಿಗೆ ದೂರುತಿಹರೋಸತ್ಯಧ್ಯಾನರ ಕಾಟ ತಾಳಲರೆವೊಯಂದು ಪ
ನೀಕಲಿಸಿದಾಟವನು ತಾ ಕಳೆದು ಜನರ ಅಘನೂಕಿಜಗಸತ್ಯ ಶ್ರೀಹರಿಯು ಪರನುಶ್ರೀ ಕಮಲಭವರೆಲ್ಲ ದಾಸರೆಂದರು ಪಲುತಾ ಕಲ್ಪಿಸಿದ ಪಾಠಶಾಲೆ ಸಭೆಗಳನೆಂದು 1
ಭೂಸೂರರಿಗನ್ನ ಧನ ಭೂಷಣಗಳಿತ್ತುಅಭ್ಯಾಸಗೈಸಿದ ಸಕಲ ವೇದಶಾಸ್ತ್ರವೀಸುವಿದ ಯತ್ನಗಳು ನಾ ಮಾಡಿದರು ಜಯಲೇಸುಕಾಣದೆ ನಿನ್ನ ಬಳಿಗೆ ಬಂದೆವು ಎಂದು 2
ಇಂತು ತಾಮಾಡಿದನು ಪಿಂತಿನಾಶ್ರಮದಿಈಗಂತು ನಮ್ಮವರಾದ ವದುಮತ್ಸರಾಕಂತುಕೋಪಾದಿಗಳಿಗಂತಕನು ಯನಿಸಿಮುನಿ ಸಂತತಿಪನಾಗಿರುವದೆಂತು ನೋಳ್ಪೆವು ಎಂದು3
ತಾಪಸೋತ್ತಮ ಸತ್ಯಧ್ಯಾನದಿಂ ಭೂತಳದಿಪಾಪ ಸರಿದಿತು ಪುಣ್ಯವೆಗ್ಗಳಿಸಿತುಲೇಪಿಸದು ಖತಿಜನಕ ಇವರ ದಯದಿಂದೆಮ್ಮವ್ಯಾಪಾರ ಧರೆಯೊಳಗೆ ಭೂಪ ಇನ್ಯಾಕೆಂದು 4
ನಿರುತ ಸಿರಿಗೋವಿಂದ ವಿಠಲನ್ನ ಸೇವಿಸುತಾಪರಹಿಂಸೆ ಧನ ಯುವತಿ ದ್ಯೂತ ತೊರದಾವರಯತಿಯ ಮೋಹಿಸುವ ಶಕ್ತಿ ತನಗಿಲ್ಲೆಂದುಅರುಹಿದನು ಭೃತ್ಯರಿಗೆಕಲಿಮನನೊಂದು 5
********