ಪ್ರಸನ್ನ ಶ್ರೀನಿವಾಸದಾಸರು ಶ್ರೀ ಸತ್ಯಪ್ರಿಯ ತೀರ್ಥವಿಜಯ
ಸತ್ಯಪ್ರಿಯ ತೀರ್ಥಾರ್ಯರಂಘ್ರಿ ವೃತತಿಜಯುಗ್ಮನಿತ್ಯಸ್ಮರಿಸುವೆ ಎನ್ನ ಹಿತದಿ ಕಾಯುತಿಹರು |
ಸತ್ಯಾರುಕ್ಮಿಣೀ ರಮಣ ವ್ಯಾಸ ನರಹರಿಹಯವಕ್ತ್ರಶ್ರೀರಾಮನಿಗೆ ಪ್ರಿಯತರಮಹಂತಪಅಶೇಷಗುಣಗಣಾಧಾರ ವಿಭುನಿರ್ದೋಷಹಂಸ ಶ್ರೀ ಪತಿಯಿಂದುದಿತ ಗುರುಪರಂಪರೆಗೆಬಿಸಜಭವ ಸನಕಾದಿದೂರ್ವಾಸಮೊದಲಾದವಂಶಜರು ಅಚ್ಚುತ ಪ್ರೇಕ್ಷರಿಗೆ ನಮಿಪೆ 1
ಪುರುಷೋತ್ತಮ ತೀರ್ಥ ಅಚ್ಚುತ ಪ್ರೇಕ್ಷರಕರಕಮಲ ಜಾತರೂ ಮಹಾಭಾಷ್ಯಕಾರರುವರವಾಯು ಅವತಾರ ಆನಂದ ತೀರ್ಥರಚರಣವನಜದಿ ನಾ ಸರ್ವದಾ ಶರಣು 2
ಪದ್ಮನಾಭನರಹರಿಮಾಧವಅಕ್ಷೋಭ್ಯಅದ್ವಿತೀಯ ಸುಸ್ಪಷ್ಟ ಟೀಕಾಗಳಿತ್ತಮೇಧಾ ಪ್ರವೀಣ ಜಯ ತೀರ್ಥಾರ್ಯರಿಗೂವಿದ್ಯಾಧಿರಾಜರಿಗೂ ನಮೋ ನಮೋ ಶರಣು 3
ವಿದ್ಯಾಧಿರಾಜರಿಗೆ ಶಿಷ್ಯರು ಈರ್ವರುಮೊದಲನೆಯವರು ರಾಜೇಂದ್ರ ತೀರ್ಥಾರ್ಯನಂತರ ಕವೀಂದ್ರ ತೀರ್ಥಾರ್ಯ ಇವರುಗಳಪಾದಾರವಿಂದಗಳಿಗೆ ನಾ ನಮಿಪೆ 4
ವಾಗೀಶತೀರ್ಥರು ಕವೀಂದ್ರ ಹಸ್ತಜರುವಾಗೀಶಕರಜರು ರಾಮಚಂದ್ರಾರ್ಯಈ ಗುರುಗಳಿಗೀರ್ವರು ಶಿಷ್ಯರು ಇಹರುಬಾಗುವೇ ಇವರ್ಗಳಿಗೆ ಸಂತೈಸಲೆಮ್ಮ 5
ಮೊದಲನೆಯವರು ವಿಭುದೇಂದ್ರ ತೀರ್ಥಾರ್ಯರುವಿದ್ಯಾನಿಧಿ ತೀರ್ಥಾರ್ಯರು ಅನಂತರವುವಿದ್ಯಾನಿಧಿ ಸುತ ರಘುನಾಥ ತೀರ್ಥರುವಂದಿಸುವೆ ಈ ಸರ್ವಗುರು ವಂಶಕ್ಕೆ 6
ರಘುನಾಥ ಕರಕಮಲ ಜಾತ ರಘುವರ್ಯರಿಗೂರಘೂತ್ತಮ ವೇದವ್ಯಾಸ ವಿದ್ಯಾಧೀಶವೇದನಿಧಿ ಸತ್ಯವ್ರತ ಸತ್ಯನಿಧಿ ಸತ್ಯನಾಥಸತ್ಯಾಭಿನವ ಸತ್ಯಪೂರ್ಣರಿಗೆ ನಮಿಪೆ 7
ಸತ್ಯಪೂರ್ಣ ತೀರ್ಥರಿಗೆ ಶಿಷ್ಯರು ಇಬ್ಬರುಸತ್ಯವರ್ಯ ತೀರ್ಥರು ಮೊದಲನೆಯವರುಸತ್ಯವಿಜಯ ತೀರ್ಥರು ಎರಡನೆ ಶಿಷ್ಯರುವಂದನಾದಿ ಮರ್ಯಾದೆ ಮಾಳ್ಪುದು ಜೇಷ್ಠರಿಗೆ 8
ಸತ್ಯವರ್ಯ ತೀರ್ಥರೇ ಮುಂದಕ್ಕೆ ಸತ್ಯಪ್ರಿಯರೆಂದು ಕರೆಸಿಕೊಂಡರು ವಿರಾಗಿಕೋವಿದರುಸುಂದರ ದೇಶವು ಗೋದಾವರೀ ಕ್ಷೇತ್ರಕ್ಕೆಸತ್ತತ್ವ ಬೋಧಿಸಲುವಿಜಯಮಾಡಿದರು9
ಸತ್ಯ ವಿಜಯರುಗುರುಆಜೆÕಯಿಂ ತಾವೂನೂತತ್ವಬೋಧಸಂಚಾರ ಮಾಡಿದರು ಆಗಸತ್ಯಪೂರ್ಣ ತೀರ್ಥರು ತಾವೇ ಕರ್ನಾಟಕಪ್ರಾಂತ್ಯಕ್ಕೆ ಹೊರಟರು ದಿಗ್ವಿಜಯಕಾಗಿ 10
ಸತ್ಯವರ್ಯ ತೀರ್ಥರು ಭಾವಿ ಸತ್ಯಪ್ರೀಯರುಗೋದಾವರೀ ತೀರವಿಜಯಮಾಡುವಾಗಭೂದೇವ ನರದೇವಪುರಿನಗರಪ್ರಮುಖರುಉತ್ಸಾಹದಿ ಭಕ್ತಿ ಮರ್ಯಾದೆ ಮಾಡಿದರು 11
ಬಿಸಾಜಿಪಂತ ನಾರಾಯಣ ನರಳೀಪಂತವಿಶ್ವಾಸದಿ ಇಂಥಾ ಪ್ರಮುಖ ಜನರುಈ ಸಂನ್ಯಾಸ ರತ್ನ ಸತ್ಯಪ್ರಿಯ ಆರ್ಯರಿಗೆಸ್ವಾಗತ ಪೂಜೆ ಮಾಡಿದ್ದು ಖ್ಯಾತ 12
ಸಜ್ಜನರು ದೊಡ್ಡವರು ನಾಯಕರು ಗುರುಗಳಪೂಜಿಸುವ ಸಮಯ ಬಂದು ಅಲ್ಲಿ ಮೊದಲನೆಬಾಜೀರಾವ್ ಎಂಬಂಥ ಅರಸನು ಅವನೂ ಸಹನಿಜ ಭಕ್ತಿ ಭಾವದಿಂದಲಿ ಪೂಜಿಸಿದ 13
ತಾನು ಪೂಜಿಸಿ ಗ್ರಾಮ ದಾನ ಮಾಡಿದ್ದಲ್ಲದೆಘನಮಹಾತ್ಮ ಸ್ವಾಮಿಗಳ ಪೂಜಿಸಿರೆಂದುತ್ನನ ಮುದ್ರೆ ಪತ್ರ ಬೇರೆ ರಾಜರ್ಗೆ ಕಳುಹೆಂದುತನ್ನ ಸಹ ಬಂದಿದ್ದ ಮಂತ್ರಿಗೆ ಹೇಳಿದನು 14
ಗೋದಾವರೀ ತೀರ ಸ್ಥಳಗಳಲಿ ಈ ರೀತಿಸತ್ಯಪ್ರಿಯ ಆರ್ಯರು ಸಂಚರಿಸಲಾಗಸತ್ಯ ಪೂರ್ಣ ತೀರ್ಥರು ದಕ್ಷಿಣದಲ್ಲಿಕ್ಷೇತ್ರಾಟನದಿ ಇರುತಿದ್ದರು ಮುದದಿ 15
ಸತ್ಯಪೂರ್ಣರಿರುತ್ತಿದ್ದ ಸಂಚಾರ ಸ್ಥಳದಹತ್ತಿರವೆ ಕೊಂಗು ನಾಡುತೋಂಡದೇಶಸತ್ಯವಿಜಯರು ಅಲ್ಲಿ ಸಂಚರಿಸಿ ಬಂದರುಸತ್ಯ ಪೂರ್ಣರುಹರಿಪಾದಸೇರುವಾಗ16
ಸತ್ಯವಿಜಯರ ಕೈಗೆ ಸಂಸ್ಥಾನ ಬರಲುಸತ್ಯಭಿನವ ಸತ್ಯಪೂರ್ಣರ ಪದ್ಧತಿಯಂತೆ ಸಂಸ್ಥಾನ ಆಡಳಿತ ಮಾಡುತ್ತಾಮತ್ತೂತೋಂಡದೇಶ ಸಂಚಾರಕ್ಕೆ ಹತ್ತಿದರು17
ಎನ್ನ ಎನ್ನಂಥವರ ಅನಂತ ಅಪರಾಧಗಳಘನದಯದಿ ಕ್ಷಮಿಸಿ ಬಹು ಕೃಪದಿ ಪಾಹೀವನರುಹಾಸನಪಿತ ಮಧ್ವಸ್ಥ ಶ್ರೀಪತಿ`ಪ್ರಸನ್ನ ಶ್ರೀನಿವಾಸ' ಪ್ರಿಯ ಸತ್ಯಪ್ರಿಯ ಆರ್ಯ 18
*********