RAO COLLECTIONS SONGS refer remember refresh render DEVARANAMA
ಸತ್ಸಂಗದಿಹುದು ನೇಮ ಪ
ಸಾಧು ಸಮಾಗಮ ಸಮಾಗಮ ಛೇದಿಸುವದು ಭವಭ್ರಮ 1
ತರಣೋಪಾಯಿದು ಒಂದೆ ಇದು ಒಂದೆ ನಿರ್ಣೈಸದೆ ಮೊದಲಿಂದೆ 2
ಸಾಧನಿದೆ ಸ್ವಹಿತ ಇದೆ ಸ್ವಹಿತ ನವನೀತ 3
ಸರಿ ಈ ಸಾಧನಕಿಲ್ಲ ಸಾಧನಕಿಲ್ಲ ಗುರು ಶರಣಾಗತ ಬಲ್ಲ 4
ಸಾಧನದಿ ಸುವಸ್ತ ಸುವಸ್ತ ಸಾಧಿಸಿತು ಮಹಿಪತಿಗೆ ಸಾಭ್ಯಸ್ತ 5
***