Showing posts with label ಸರಿಸರಿದೋಡುತಿವೆಲವತ್ರುಟಿಗಳುತಿರುಗದಲಿಟ್ಟ prasannavenkata. Show all posts
Showing posts with label ಸರಿಸರಿದೋಡುತಿವೆಲವತ್ರುಟಿಗಳುತಿರುಗದಲಿಟ್ಟ prasannavenkata. Show all posts

Monday, 18 November 2019

ಸರಿಸರಿದೋಡುತಿವೆಲವತ್ರುಟಿಗಳುತಿರುಗದಲಿಟ್ಟ ankita prasannavenkata

by ಪ್ರಸನ್ನವೆಂಕಟದಾಸರು
ಸರಿಸರಿದೋಡುತಿವೆಲವತ್ರುಟಿಗಳುತಿರುಗದಲಿಟ್ಟಡಿಯಹರಿಗುರು ಪ್ರೀತಿಯ ದೊರಕಿಸು ಪ್ರಾಣಿಕಿರಿಯರಲ್ಲ್ಲ್ಯಮನವರು ಪ್ರಾಣಿ ಪ.

ಪರದಾರ ಪರಸಿರಿ ಪರನಿಂದೆ ನಿರುತದಿಚಿರರತಿ ಬೆರತ್ಯಲ್ಲೊಪರಉಪಕಾರ ದಾರಿಯರಿಯದೆ ಬರಿ ಒಣಗರುವಿನಲಿರುವ್ಯಲ್ಲೊನರಹರಿ ಚರಣವಾದರಿಸದೆ ಸ್ಮರಿಸದೆನರರನುಸರಿಪ್ಯಲ್ಲೊಶರೀರ ಸಿಂಗರಿಸಿ ಸತ್ಕಾರ್ಯಬಾಹಿರನಾಗಿನಿರಯಕೆ ಗುರಿಯಾದ್ಯಲ್ಲೊ ಪ್ರಾಣಿ 1

ಸುಖಗಳ ಕಕುಲತೆಗಖಿಳ ಸಾಧಕನಾದೆಭಕುತಿಗಳಿಕೆ ತೊರೆದುಬಕವೃತ್ತಿಯ ಕಲಿತು ಮುಖವ ಮುಸುಕಿದೆ ವಿರಕ್ತಿಸರಕುದೋರೈಲೋಕದ ಮೋಹಕ ಜ್ಞಾನಾಧಿಕನಾದೆ ಅಕಳಂಕಸುಖತೀರ್ಥವಾಕುದೋರೈಸಕಲಕಲೆ ಕಲಿತು ಸ್ತ್ರೀಕದಂಬ ಸಖನಾದೆಮುಕುತಿ ಹೊಂದಿಕೆ ತೋರೈ ಪ್ರಾಣಿ 2

ಅಶನದುವ್ರ್ಯಸನಕೆ ನಿಶಿದಿನ ವಶನಾದೆಶ್ರೀಶ ಭೃತ್ಯೆನಿಸಿಕೊಳ್ಳೊಹುಸಿಉಪದೇಶಧ್ಯಾತ್ಮ ವೇಷದೊಳು ಘಾಸಿಯಾದೆದಶವ ವರಿಸಿಕೊಳ್ಳೈವಿಷಯ ಬಯಸಿ ವೃಥ ಮಸಿವರ್ಣೆನಿಸದೆ ನೀನ್ಯಶಸ ಕೂಡಿಸಿಕೊಳ್ಳೈಹಸಿತೃಷೆಗಸಣೆಗೆ ಬೇಸರದೆ ಪ್ರಸನ್ವೆಂಕಟೇಶನ ಒಲಿಸಿಕೊಳ್ಳೈ ಪ್ರಾಣಿ 3
********