RAO COLLECTIONS SONGS refer remember refresh render DEVARANAMA
ಕಾಖಂಡಕಿ ಶ್ರೀ ಮಹಿಪತಿರಾಯರು
ಸರ್ವದಾ ಕಾವ ದೈವ ನೀ ಶ್ರೀಹರಿ ಸರ್ವದಾ ಕಾವ ದೈವ ನೀ ಪ
ಶರಣಾಗತ ವತ್ಸಲ ಕರುಣಾನಿಧಿ ಅಚಲ 1
ಭಾವಕ ನೀ ಸುಲಭ ಜೀವ ಪ್ರಾಣದೊಲ್ಲಭ 2
ಅನುದಿನ ಸದೋದಿತ 3
ಅನುಕೂಲದ ಸಾಧನಿ ಭಾನುಕೋಟಿ ತೇಜ 4
ಸ್ವಹಿತ ಸುಖದಾಯಕ ಮಹಿಪತಿ ಪ್ರಾಣನಾಯಕ5
***