Showing posts with label ಸರ್ವೋತ್ತಮ ಸರ್ವಜೀವನ ಪ್ರಾಣ ಸರ್ವೋತ್ತಮ ಪರಿಪೂರ್ಣ ಸರ್ವೋತ್ತಮ mahipati. Show all posts
Showing posts with label ಸರ್ವೋತ್ತಮ ಸರ್ವಜೀವನ ಪ್ರಾಣ ಸರ್ವೋತ್ತಮ ಪರಿಪೂರ್ಣ ಸರ್ವೋತ್ತಮ mahipati. Show all posts

Wednesday, 1 September 2021

ಸರ್ವೋತ್ತಮ ಸರ್ವಜೀವನ ಪ್ರಾಣ ಸರ್ವೋತ್ತಮ ಪರಿಪೂರ್ಣ ಸರ್ವೋತ್ತಮ ankita mahipati

 ಕಾಖಂಡಕಿ ಶ್ರೀ ಮಹಿಪತಿರಾಯರು

ಸರ್ವೋತ್ತಮ ಸರ್ವಜೀವನ ಪ್ರಾಣ ಸರ್ವೋತ್ತಮ ಪರಿಪೂರ್ಣ ಸರ್ವೋತ್ತಮ ಪ  

ಸತ್ಯಜ್ಞಾನ ಅನಂತ ಬ್ರಹ್ಮ ಶ್ರುತಿ ಸಾರುತಲ್ಯದೆ ನೇಮ ಮತ್ಪಾತಕ ಹಿಡಿವುದು ಬರಿ ಭ್ರಮೆ ನಿತ್ಯನಾಗಿರೋ ಘನಮಹಿಮ 1 

ಸರ್ವೋತ್ತಮ ಶ್ರೀ ಹರಿ ಸಾಕ್ಷಾತ ಪೂರ್ವಾಪರ ಪ್ರಖ್ಯಾತ ದೋರ್ವನು ತಾ ಘನಮಯ ಸದೋದಿತ ಸರ್ವಾನಂದಭರಿತ 2 

ವಾಸುದೇವನೊಬ್ಬನೆ ಸರ್ವೇಶ ಭಾಸ್ಕರಕೋಟಿ ಪ್ರಕಾಶ ಭಾಸುತಲೀಹ್ಯ ವರ ಗುರುದೇವೇಶ ದಾಸ ಮಹಿಪತಿ ಪ್ರಾಣೇಶ 3

***