Showing posts with label ಸಲಹು ಸಲಹು ಹರಿಯೇ ದಯದಿಂದಲಿ gurumahipati. Show all posts
Showing posts with label ಸಲಹು ಸಲಹು ಹರಿಯೇ ದಯದಿಂದಲಿ gurumahipati. Show all posts

Wednesday, 1 September 2021

ಸಲಹು ಸಲಹು ಹರಿಯೇ ದಯದಿಂದಲಿ ankita gurumahipati

 ಕಾಖಂಡಕಿ ಶ್ರೀ ಕೃಷ್ಣದಾಸರು

ಸಲಹು ಸಲಹು ಹರಿಯೇ ದಯದಿಂದಲಿ| ಇಳೆಯೊಳು ನಾನತಿ ದೀನನು ಪ 

ಸನ್ಮತಿದಾಯಕ ಸನ್ಮನ ಮುನಿಜನ|ಸನ್ಮತ ಮಾ ಮನೋಹಾರಿ| ಮನ್ಮಥನಯ್ಯನೇ ಉನ್ಮತ ಸುರಹರ| ಚಿನ್ಮಯ ರೂಪ ಉದಾರಿ1 

ನಿವಾರಣ ಮಾಡಿದೆ ಶೌರಿ| ಹರಣ ಸಹದಾರುಣ ವಲ್ಲಭ ಕಾರುಣ ಸುರಸಹಕಾರಿ2 

ತುಹಿನ ಕಿರಣ ಕುಲಮೌಳಿ| ಮಹಿಪತಿ ನಂದನ ಹೃದಯ ಸರೋವರ| ಹಂಸಪರಮ ವನಮಾಲಿ 3

***