RAO COLLECTIONS SONGS refer remember refresh render DEVARANAMA
ಕಾಖಂಡಕಿ ಶ್ರೀ ಮಹಿಪತಿರಾಯರು
ಸವಿಸುಖ ಕಂಡೆ ಸುವಿದ್ಯ ಬ್ರಹ್ಮರಸವ ಪ
ಅಧ್ಯಾತ್ಮಾನಂದದೂಟ ಸಿದ್ಧಾಂತನುಭವದಿಂದ ಬದ್ಧವಾಗಿ ಸೇವಸಿದ ಇದು ಏಕಾಗ್ರ 1
ಉಂಡು ಹರುಷವಾಯಿತು ಮಂಡಲದೊಳಗಿಂದು ಕಂಡು ಆನಂದ ಸುಖವ ಪಿಂಡಾಂಡದೊಳು 2
ಸುರಸ ಸಾರಾಯದೂಟ ಪರಿಪರಿ ಸವಿದಿನ್ನುಹರುಷವಾಯಿತು ಎನಗೆ ತರಳ ಮಹಿಪತಿಗೆ 3
***