Showing posts with label ಸಾಧಿಸಿ ನೋಡಿ ಸುವೃತ್ತಿ ಭೇದಿಸಿಕೂಡಿ ಸುಮುಕ್ತಿ mahipati. Show all posts
Showing posts with label ಸಾಧಿಸಿ ನೋಡಿ ಸುವೃತ್ತಿ ಭೇದಿಸಿಕೂಡಿ ಸುಮುಕ್ತಿ mahipati. Show all posts

Wednesday, 1 September 2021

ಸಾಧಿಸಿ ನೋಡಿ ಸುವೃತ್ತಿ ಭೇದಿಸಿಕೂಡಿ ಸುಮುಕ್ತಿ ankita mahipati

 ಕಾಖಂಡಕಿ ಶ್ರೀ ಮಹಿಪತಿರಾಯರು

ಸಾಧಿಸಿ ನೋಡಿ ಸುವೃತ್ತಿ ಭೇದಿಸಿಕೂಡಿ ಸುಮುಕ್ತಿ ಪ  

ಹಿಡಿದು ಸಾರುವ ಶ್ರುತಿ ನಿಜಗೂಡಿ ಗೂಡಿನೊಳಗೆ ಬೆರೆದಾಡಿ ಇಡಾಪಿಂಗಳ ನಾಡಿ ನಡುವಾವಿನ ಜಾಡೆ ಹಿಡಿದು ಘನಗೂಡಿ 1 

ಏರಿನೋಡಲು ಆರು ಚಕ್ರತಾಂ ದೋರುತದೆ ಸುಪಥ ತಿರುಗಿನೋಡಲು ತನ್ನೊಳು ತಾ ಅಮೃತ 2 

ಹಿಡಿದು ಗುರುಪಾದಾರವಿಂದ ಪಡೆದ ಮಹಿಪತಿ ಅನಂದ ಗೂಢ ಗುರುತವಾಯಿತು ಬಲು ಚಂದ ಕಡಿದ್ಹೋಯಿತು ಭವಬಂಧ 3

***