Showing posts with label ಸಾಧು ನೀನಾಗೆಲೊ ಸ್ವಾಮಿ ತಾ ಕಾಣುವಾ ramadasa. Show all posts
Showing posts with label ಸಾಧು ನೀನಾಗೆಲೊ ಸ್ವಾಮಿ ತಾ ಕಾಣುವಾ ramadasa. Show all posts

Sunday, 5 September 2021

ಸಾಧು ನೀನಾಗೆಲೊ ಸ್ವಾಮಿ ತಾ ಕಾಣುವಾ ankita ramadasa

ಚನ್ನಪಟ್ಟಣದ ಅಹೋಬಲದಾಸರು

ಸಾಧು ನೀನಾಗೆಲೊ ಸ್ವಾಮಿ ತಾ ಕಾಣುವಾ ಪ 

ಮೇದಿನಿ ಅ.ಪ 

ಎಂದಿಗೆ ನಂದಿ ನಾನೊಂದುವೆನೆಂದು ನೀ ಸಂದೇಹ ಸಂವರಿಪನೊಲಿದು ತಾ 1 

ತಾನಾದರೆ ತನ್ನದೇನು ಜಾಣ ತಾ ನೋಡುತಂ ಪ್ರಾಣನಾಥ ನೀನೆಂದಾಡುತಂ ಪಾಡುತ 2 

ವಿಶ್ವದೊಳು ರಾಜಿಪ ಸಸ್ವರೂಪಾ ಗುರು ಅಸ್ಮದಾರ್ಯ ತುಲಸಿರಾಮದಾಸನಿತ್ತ 3

***