RAO COLLECTIONS SONGS refer remember refresh render DEVARANAMA
ಸಾಧು ಸಮಾಗಮ ಸಾಧನಕುತ್ತಮೋತ್ತಮ ಸಾಧಿಸಿದವ ಸಕಲಕ ನಿಸ್ಸೀಮ ಪ
ಸಾಧು ಸುದರುಶನ ಸದಮಲಾನಂದ ಪೂರ್ಣ ಸದಾ ಸದ್ಗೈಸುವ ಸುಖಸಾಧನ 1
ಸಾಧು ಸಂಭಾಷಣ ಸುಧಾರಸ ಪ್ರಾಶನ ಸದೋದಿತ ಸಹಿತ ಭೂಷಣ2
ಸದಾ ಸಕಾಲದಲಿ ಮಹಿಪತಿಗಾನಂದ 3
***