Showing posts with label ಸಾರಲೆನ್ನಳವಲ್ಲ ಗುಣಶಾಲಿ ಸುರಪ ಸುತೀರ್ಥ ಯತಿವರ tandevaradagopala vittala yati stutih. Show all posts
Showing posts with label ಸಾರಲೆನ್ನಳವಲ್ಲ ಗುಣಶಾಲಿ ಸುರಪ ಸುತೀರ್ಥ ಯತಿವರ tandevaradagopala vittala yati stutih. Show all posts

Thursday, 5 August 2021

ಸಾರಲೆನ್ನಳವಲ್ಲ ಗುಣಶಾಲಿ ಸುರಪ ಸುತೀರ್ಥ ಯತಿವರ ankita tandevaradagopala vittala yati stutih

 ..

kruti: tandevaradagopala vittala (ಪ್ರಹ್ಲಾದಗೌಡರು)

ಸುತೀರ್ಥರು


ಸಾರಲೆನ್ನಳವಲ್ಲ ಗುಣಶಾಲಿ ಸುರಪ ಸುತೀರ್ಥ ಯತಿವರ ಪ


ತವ ಸಂಚಾರ ಚರಣ ಸಮೀರಯುತ ವಿಸ್ತಾರ ಮಹಿಮೆಯ ಅ.ಪ.


ಇಂದು ದಾರಿಯಲಿಂದ ಬರುತಿರೆ ಸುಂದರಂದಣವೇರಿ ಯದರಿಗೆ ಬಂದು ಶರಣರ ಸೇವೆಗೊಂಡು ಶೃಂಗಾರ ಕವಚವನಿತ್ತು ನವಸುಖ ಮಾರಮರ್ಮನ ಬಯಸಿ ದ್ಯುತಿವರನಂಘ್ರಿಕಮಲವ 1

ಧನ್ಯನಾದೆನೊ ನಿನ್ನ ನೋಡಿ ಮಾನ್ಯನಾಗುವೆ ಮೌನಿ ಜನರೊಳು ಗಾನ ಮಾಡುವೆ ಜ್ಞಾನಗಯ್ಯನ ಧ್ಯಾನ ಮಾಡಭಿಮಾನ ತೊರೆಯುತ ನಂಬಿ ನಿನ್ನಯ 2

ಸಂಗಮಾಡಿಸು ಡಿಂಗಿಯರ ಕಡೆ ಕಂಗಳಿಂಗದಲಿ ಶೋಭಿಪಡುವ ಸುಶಾಮಗೊರಳನ ಪೊಡದ ತಂದೆವರದಗೋಪಾಲವಿಠಲನ ಪ್ರೇಮಗುರುಮಣ 3

***