..
kruti by bhupati vittalaru ( kakhandaki Ramacharyaru)
ಸಾರಿಭಜಿಸಿರೋ ವಿಜಯರಾಯರಂಘ್ರಿಯಪಾರುಮಾಳ್ಪರಾ ಸಂಸಾರಸಾಗರಾ ಪ
ದೇಶ ದೇಶವಾ ಪರದೇಶಿಯಂದದಿಬ್ಯಾಸರಿಲ್ಲದೆ ತಿರುಗಿ ಕಾಶಿಗ್ಹೋದರು 1
ಸಪ್ನದಲ್ಲಿ ಶ್ರೀ ಪುರಂದರದಾಸರಾಯರುವ್ಯಾಸಕಾಶಿಯಲ್ಲಿ ದಾಸ ದೀಕ್ಷೆಕೊಟ್ಟರು2
ಬಾು ತೆರೆುತು ನಾಲಿಗೆ ಮೇಲೆ ದಾಸರುವಿಜಯವಿಠ್ಠಲಾ ಎಂದು ಬರೆದು ಬಿಟ್ಟರು 3
ಎಚ್ಚರಾುತು ದಿವ್ಯ ಜ್ಞಾನ ಹುಟ್ಟಿತು ಧೈನ್ಯ ಓಡಿತು ಹರಿಯ ಧ್ಯಾನ ಹತ್ತಿತು 4
ದಾಸರಾದರು ಹರಿಯ ದಾಸರಾದರು ಕೂಸೀಮಗ ದಾಸ ವಿಜಯದಾಸರಾದರು 5
ಹರಿಯ ಶ್ರೇಷ್ಠತೆ ಹಿಂದೆ ಹಚ್ಚಿದಾಭೃಗುಮರ್ಹಯೇ ನಮ್ಮ ವಿಜಯದಾಸರು6
ಪಾಪಕಳೆವರು ಭಕ್ತರ ತಾಪಕಳೆವರುಭೂಪತಿವಿಠ್ಠಲನ ಅಪರೋಕ್ಷ ಮಾಳ್ಪರು 7
***