RAO COLLECTIONS SONGS refer remember refresh render DEVARANAMA
ಸಿಕ್ಕಬೇಕು ಗುರುಪಾದ ಸಿಕ್ಕಬೇಕು ಸಿಕ್ಕಿದ ಬಳಿಕಲಿ ದಕ್ಕಬೇಕು 1
ಮುಕ್ಕಬೇಕು ಗುರು ನಾ ಮುಕ್ಕಬೇಕು ಮುಕ್ಕಿದ ಬಳಿಕಲಿ ಅಕ್ಕಬೇಕು 2
ಉಕ್ಕಬೇಕು ಘನಸ್ಫುರಣ ಉಕ್ಕಬೇಕು ಉಕ್ಕಲು ಮಹಿಪತಿಗುಕ್ಕಬೇಕು 3
***