..
Kruti by ಸಿರಿಗುರುತಂದೆವರದವಿಠಲರು sirigurutandevarada vittala
ಸುಧೆಯನು ಸುರಿಸುವ ಸಮಯವಿದುಸದಯಾಕರ ಶ್ರೀಯಾದವ ಕುಲಪತಿ ಪ.
ವೃಂದಾವನದಿ ನಿಂದಿರಿ ಕೊಳಲನೂದಿಆನಂದಬಿಡಿಸಿದ ಇಂದಿರೆ ರಮಣನೇ 1
ಬಾಲೆರ ಮಧ್ಯದಿ ಕೋಲನೆ ಹಾಕುತಲೀಲೆಯ ತೋರಿದ ಬಾಲಗೋಪಾಲನೆ2
ಶಿರಿಯರಸ ತಂದೆವರದವಿಠಲನೆಚರಣಕಮಲ ತೋರೋ ಹೃದಯ ಮಂದಿರದಲಿ 3
***