Showing posts with label ಸುಮ್ಮನೆ ದೊರಕೊಂಬುದೆ ಬ್ರಹ್ಮಾನಂದದ ಮೂರ್ತಿಯ ನೇಮಿಸಿ ನೋಡದೆ gurumahipati. Show all posts
Showing posts with label ಸುಮ್ಮನೆ ದೊರಕೊಂಬುದೆ ಬ್ರಹ್ಮಾನಂದದ ಮೂರ್ತಿಯ ನೇಮಿಸಿ ನೋಡದೆ gurumahipati. Show all posts

Wednesday, 1 September 2021

ಸುಮ್ಮನೆ ದೊರಕೊಂಬುದೆ ಬ್ರಹ್ಮಾನಂದದ ಮೂರ್ತಿಯ ನೇಮಿಸಿ ನೋಡದೆ ankita gurumahipati

 ಕಾಖಂಡಕಿ ಶ್ರೀ ಕೃಷ್ಣದಾಸರು

ಸುಮ್ಮನೆ ದೊರಕೊಂಬುದೆ ಬ್ರಹ್ಮಾನಂದದ ಮೂರ್ತಿಯ ನೇಮಿಸಿ ನೋಡದೆ ಪ  

ಕಣ್ಣುಗಳಾಡಗುಡದೆ ಕಣ್ಣಿನೊಳಗಿಟ್ಟುಕೊಂಡು ಕಣ್ಣುಕಂಡುಡುಗಾಣದೆ ಘನ ಗುರುಮೂರ್ತಿಯ 1 

ಮನಗಲ್ಪನೆಗ್ಹರಿಯಗೊಡದೆ ಮನಸಿನೊಳಿಟ್ಟುಕೊಂಡು ಮನಗುಂಡು ನೆಲಿಯುಗೊಳ್ಳದೆ ಘನಗುರು ಶ್ರೀಪಾದ 2 

ಹೃದಯದಲಿ ನೆಲಿಯುಗೊಂಬನೆ ಮಹಿಪತಿಗುರುಸ್ವಾಮಿ 3

***