Showing posts with label ಸುಲಭಲ್ಲ ಹರಿಭಕುತಿ ಗುರುಕೃಪೆ ಇಲ್ಲದಿಲ್ಲ prasannavenkata. Show all posts
Showing posts with label ಸುಲಭಲ್ಲ ಹರಿಭಕುತಿ ಗುರುಕೃಪೆ ಇಲ್ಲದಿಲ್ಲ prasannavenkata. Show all posts

Monday, 18 November 2019

ಸುಲಭಲ್ಲ ಹರಿಭಕುತಿ ಗುರುಕೃಪೆ ಇಲ್ಲದಿಲ್ಲ ankita prasannavenkata

by ಪ್ರಸನ್ನವೆಂಕಟದಾಸರು
ಸುಲಭಲ್ಲ ಹರಿಭಕುತಿ ಗುರುಕೃಪೆ ಇಲ್ಲದಿಲ್ಲ ಪ.

ಸಿದ್ಧಿ ಸೊಲ್ಲುವ ಗುರುಗಳುಂಟು ಧರೆಯೊಳಲ್ಲಿಗಲ್ಲಿ ಅವರೆಲ್ಲ ಹಿತಕಾರಿಗಳೆಂದಿಗಲ್ಲಸಲ್ಲ ಕೈವಲ್ಯದ ಮಾರ್ಗವ ಬಲ್ಲಬಲ್ಲಿದಭಾರತಿನಲ್ಲಗೆ ಸಲ್ಲಲಿಬಲ್ಮತದಲ್ಲಿರಿರ್ಯೆಲ್ಲ 1

ಭವಸಾಗರ ವೈರಾಗ್ಯದ ನಾವೆಲಿನೀಗಿಸಾಗಿ ಜ್ಞಾನಾಗರದಾಗಮವಕೇಳಿವೇಗದೀಗ ನಿರಯಾಗಾರ ತಪ್ಪಿಸದೆ ಶ್ರೀರಂಗ ಬ್ಯಾಗೊದಗ ಸುಜÕನಾಗಿರದೆಮಗೆ ಮ್ಯಾಗೆ ಲೋಗರೋಗರಕಾಗಿ ರಹಿತಧರ್ಮರಾಗಿರೆ ತಾಗೂದು ರೋಗ 2

ನಾ ನನ್ನದು ಸಂಪದೆಂಬಭಿಮಾನಿ ನೀಚನುನೀ ನಿನ್ನದು ಕೃಷ್ಣನೆಂಬ ಮತಿವಂತನೆ ಧನ್ಯ ಬಹುಪುಣ್ಯಶ್ಲೋಕರ ವೈಭವವಾಯಿತನ್ಯೋನ್ಯ ನನಗಿನ್ನ್ಯಾತರ ನೆಚ್ಚಿಕ್ಯಣ್ಣ ಪ್ರಸನ್ವೆಂಕಟರನ್ನನಪುಣ್ಯದ್ವಾರನ್ನಾಂತ ಸನ್ನುಮತಿಗನ್ಯದೆ ಏನಣ್ಣ 3
********