..
ಸುಳ್ಳಿಗೆ ನಗರೇನೊರಂಗಯ್ಯನಿನ್ನ ಕಳ್ಳತನವ ನೋಡಿ ಪ.
ಹಾರುವ ಹದ್ದನೇರಿ ತಿರುಗಾಡುವಿಜಾರಿಬಿದ್ದರೆ ತೆರನೇನೊ ಜಾರಿಬಿದ್ದರೆ ತೆರನೇನೊ ನಿನಗೆ ಬುದ್ಧಿಯಾರು ಹೇಳುವರೊ ಧರೆ ಮ್ಯಾಲ1
ಕ್ಷೀರ ಸಮುದ್ರಶಾಯಿ ಎಂದರೆ ಹಿಗ್ಗುವಿಯಾರು ಅರಿಯರು ನಿನ್ನ ಹುಳುಕುಯಾರು ಅರಿಯರು ನಿನ್ನ ಹುಳುಕು ಅತ್ತೆಮನೆ ಸೇರಿದವನೆಂದು ನಗತಾರೊ 2
ನೀರೊಳು ನಿನ್ನ ಮನೆ ಹಾವಿನ ಮ್ಯಾಲೆ ನಿದ್ರೆ ಹಾರುವ ಹದ್ದನೇರುವಿಹಾರುವ ಹದ್ದನೇರುವಿ ತಿರುತಿಂಬೊಮೂರು ಅಹಂಕಾರ ನಿನಗ್ಯಾಕೊ3
ಮಗಳ ಕೊಟ್ಟೆನೆಂದು ಮಮಕಾರದಿಂದಲೆಸುಗುಣ ಸಮುದ್ರ ಉಳುಹಿದಸುಗುಣ ಸಮುದ್ರ ಉಳುಹಿದ ಕಚ್ಚುವ ಶೇಷಖಗರಾಜನಿಂದ ಕೈಕಾಯ್ದ4
ಹಾರುವ ಗರುಡ ಹಾರಿಸೇನೆಂದರೆ ಮಾರುತಿ ಕರವ ನೆಗಹಿದ ಮಾರುತಿ ಕರವ ನೆಗಹಿದ ಕಾರಣ ಹಾರುವ ಗರುಡ ಕೈ ಕಾಯ್ದ5
ಕಾಲ ಯವನನ ಕೂಡ ಕಲಹವ ಮಾಡಿಬಂದು ಮೂಲೆಲೆ ಹೋಗಿ ಅಡಗಿದಿಮೂಲೆಲೆ ಹೋಗಿ ಅಡಗಿದಿ ಮುಚಕುಂದ ರಾಯ ನಿಂತಾಗ ಉಳದೆಲ್ಲೊ6
ಯಾದವರ ಹೊರತಾಗಿ ಕಾಯ್ದಿಲ್ಲ ಒಬ್ಬರನ ಮಧುವೈರಿ ನೀನು ಗೆಲಲಿಲ್ಲಮಧುವೈರಿ ನೀನು ಗೆಲಲಿಲ್ಲ ರಮಿಯರಸ ಮಧೂಕದಿಂದ ಅವರ ಮುಡುಹಿದ 7
****