Showing posts with label ಸೂದನ ಗುಣಗಳ ಶೋಧನ ಮಾಡೋದೇ gurujagannatha vittala. Show all posts
Showing posts with label ಸೂದನ ಗುಣಗಳ ಶೋಧನ ಮಾಡೋದೇ gurujagannatha vittala. Show all posts

Friday, 27 December 2019

ಸೂದನ ಗುಣಗಳ ಶೋಧನ ಮಾಡೋದೇ ankita gurujagannatha vittala

by ಗುರುಜಗನ್ನಾಥದಾಸರು
ಸೂದನ ಗುಣಗಳ ಶೋಧನ ಮಾಡೋದೇ ಪ

ಹರಿಸರ್ವೋತ್ತಮಗುರುಜೀವೋತ್ತಮಪುರಹರಸುರವರ ಪರಿವಾರಾವರಿತು ವಿಧಿಯ ನೀ ಪರಿಪರಿ ಭಜಿಪೋದೆ 1

ಸೀಲಜೀವರ ಪ್ರೇಮ ಮೆಲ್ಲುವನೆಂಬುದೆ 2

ಮತ್ಸರಿಸದೆ ಪರಮೋತ್ಸನಾಗೋದೆ 3

ಮಾತಾಪಿತರುಸತಿಪೋತರು ಸಿರಿಸತಿನಾಥನ ಪದಯುಗದೂತರು ಎಂಬುದೆ 4

ವನಜಾಕ್ಷನಗುಣಮನದಲಿ ಎಣಿಸಿದೆದಣಿದರೆ ಮುಕುತಿಯು ತನಗಿಲ್ಲೆಂಬುದೆ 5

ದಾಸನಾಗಿ ಭವದಾಸೆಯ ನೀಗೋದೆ 6

ನಂದದಿ ಪರರನು ನಿಂದಿಸದಿಪ್ಪೋದೆ 7

ಪಾಸನ ಮಾಡುತ ಸೋಸಿಲಿ ಇರುವೋದೆ 8

ಮಾಧವದೊರೆಯನು ಖೇದವು ಬರುವುದುಮೋದಕೊಡುವವೋ ಹಾದ್ಯೆಲ್ಲೆಂಬೋದೆ9

ಸದಮಲಮೂರುತಿ ಹೃದಯದಿ ಕಾಂಬೋದೆ 10

ಅಂಬುಜಭವನಾಂಡದಿ ಶಿರಿಬಿಂಬನೆ ಈಪರಿತುಂಬಿಹನೊಬೊಂಬೆಯ ತೆರ ಕುಣಿಸುವನೆಂಬೋದೆ 11

ಶ್ರೀವರ ತಾ ನಮ್ಮ ಕಾವನುಎನುತಭಾವಿಸಿ ಈಪರಿಸೇವೆಯ ಮಾಡೋದೆ12

ವಹಿಸಿದ ದಾಸ್ಯದ ವಿಹಿತನು ಎನಿಸೋದೆ 13

ನಾಥನೆಂದು ಈ ರೀತಿಲಿ ಇಪ್ಪೋದೆ 14
*******