ಕಾಖಂಡಕಿ ಶ್ರೀ ಮಹಿಪತಿರಾಯರು
ಸೂರ್ಯಾಡುವ ಬನ್ನಿ ಹರಿಯ ನಾಮಾಮೃತವ ಪೂರ್ಣ ಪ
ಸುರಿ ಸುರಿದು ಸಾರಾಯ ತರುತರುವಾಯ ಸೇವಿಸಿ ಥರಥರಲಿಡುವ ಬನ್ನಿ ಸುವಾಡವ ಕೊಂಡು 1
ಸಾರ್ಥಕ ಮಾಡುವದಿದೆ ಗುರ್ತಕ ಬಂದಿಹ ಜನಮ ತಾ ಕರ್ತು ಸದ್ಗುರು ಮಹಿಮೆ ಪ್ರಾರ್ಥಿಸಿ ಪರಿಪೂರ್ಣ 2
ಸವಿಸವಿ ಮಾಡಿಕೊಂಡು ಸೇವಿಸಿ ಮಹಿಪತಿ ನೋಡಿ ಪಾದ ನಿಜಗೂಡಿ ಭವಪಾಶೀಡ್ಯಾಡಿ 3
***