by ಪ್ರಸನ್ನವೆಂಕಟದಾಸರು
ಸೊಡ್ಡುಡಂಬಕಅವನಿಭಾರಂಗೆ ಸೊಡ್ಡುಸೊಡ್ಡು ಭಕುತಿಹೀನ ಹೆಡ್ಡಂಗೆ ಸೊಡ್ಡು ಪ.
ಶುದ್ಧ ಸಾತ್ವಿಕಗುರುಮಧ್ವಮತವ ಬಿಟ್ಟುಬದ್ದಡ್ಡ ದಾರಿಯವಿಡಿದಗೆ ಸೊಡ್ಡುಮದ್ಯಘಟಕೆ ಮನವಿಟ್ಟು ಪೀಯೂಷವನೊದ್ದು ಕಳೆದ ಹೊಲೆ ಮಾನಿಸಗೆ ಸೊಡ್ಡು 1
ಜಗದೆರೆಯನ ಜಗದಾಕಾರ ಸಟೆಯೆಂದುಬಗುಳ್ವ ಬಾಯೊಳು ಹೊಡೆ ಮಗುಳೆ ಸೊಡ್ಡುಅಘಹರನಾಳಿಗಾಳಾಗಿ ದೊರೆಯೆ ತಾನೆಂಬಗೆ ನಗೆಗೇಡಿನಾ ಮಾತೆ ಸೊಡ್ಡು 2
ಶ್ರುತಿಸ್ಮøತಿಗಳವಡದನಂತಗುಣಗೆ ದುರ್ಮತಿಯಲ್ಲಿ ನಿರ್ಗುಣೆಂದವಗೆ ಸೊಡ್ಡುರತಿಪತಿಪಿತನಲ್ಲದನ್ಯ ಸರ್ವೋತ್ತಮತ್ವಕೆ ನಿರಯದಂಧತಮದ ಸೊಡ್ಡು 3
ಹರಿಗೆ ಮನುಭವವಿಧಿಯೆಂದೊಕ್ಕಣಿಪಗೆಚಿರಕ್ಲೇಶ ಭವಯಾತ್ರೆಲಂಜು ಸೊಡ್ಡುಒರೆದೊರೆದಖಿಳಾಗಮಾರ್ಥವ ತಿಳಿದೇನುಹರಿಯೊಪ್ಪದಾ ನರಖರನಿಗೆ ಸೊಡ್ಡು 4
ಪರಮಭಾಗವತರಾಚರಣೆಗೆ ಅಸೂಯಕ್ಕವರಗ್ರಂಥಚೋರಗೆ ಶಿರದಿ ಸೊಡ್ಡುಸಿರಿಪತಿ ಪ್ರಸನ್ವೆಂಕಟೇಶನ ಭಟರ ಕಂಡ್ಹರುಷಲ್ಲದವಗೆ ಮೂಗಲಿ ಸುಣ್ಣ ಸೊಡ್ಡು 5
********