..
kruti by ಭೀಮಾಶಂಕರರು ದಾಸರು bheemashankara
ಸ್ವಾಮಿ ನೃಸಿಂಹ ಸರಸ್ವತಿಗೆ ಮಂಗಳಾ |ಕಾಮಿತ ಕಾಮ ಫಲ ತೃಪ್ತಿಗೆ ಮಂಗಳಾ ಪ
ನಿರುಪಮ ನಿತ್ಯ ನಿರ್ಮಾಯಗೆ ಮಂಗಳಾ |ನಿರ್ವಾಣ ಸುಖ ಯತಿರಾಯಗೆ ಮಂಗಳಾ 1
ಭಕ್ತಜನರ ಕಲ್ಪವೃಕ್ಷಗೆ ಮಂಗಳಾ |ಭಕ್ತಿಯಿಂದ ಭಜಿಸುವ ಮೋಕ್ಷಗೆ ಮಂಗಳ |
ಭೀಮಾ ಗಂಧರ್ವಪುರ ವಾಸಗೆ ಮಂಗಳಾ |ಶ್ರೀ ಭೀಮಾಶಂಕರ ಗುರು ಈಶಗೆ ಮಂಗಳಾ 3
***