by ಪ್ರಸನ್ನವೆಂಕಟದಾಸರು
ಹರಿಕಥಾ ಶ್ರವಣ ಸಾಧನವೆ ಮುಕುತಿ ಇದಕೆಸರಿ ಧರ್ಮವಿಲ್ಲೆಂದು ಪೇಳ್ವವು ಶ್ರುತಿತತಿ ಪ.
ಶ್ರವಣದಿಂದಲಿ ಸಕಲ ಸದ್ಧರ್ಮ ಸಾಧನವುಭುವಿಯಲ್ಲಿ ಪೂಜ್ಯರಾಹೋರು ಸುಜನರುಸವೆಯದಾನಂದಮಯ ಭಕುತಿಸಿರಿದೊರಕುವುದುಅವರೇವೆ ಸೂಜÕರಾಗ್ವರು ಹರಿಯ ದಯದಿ 1
ಅನವರತಶ್ರವಣವೆ ಮನನ ಮೂಲವು ಗಡಮನನದಲಿ ಹರಿಧ್ಯಾನ ಖಚಿತಾಹುದುಘನಪರಾತ್ಪರ ತತ್ವ ತಿಳುಹಿ ವಿರಕುತಿ ಭಾಗ್ಯವನು ಕೊಟ್ಟು ಶ್ರೀ ವಿಷ್ಣು ತೋರ್ವಗತಿಈವ2
ಶ್ರವಣದಲಿ ನಾರದಗೆ ಗತಕಲ್ಪದ್ಯಪರೋಕ್ಷಸವಿಯಾದ ಸಾಮ್ರಾಜ್ಯ ಲೆಕ್ಕಿಸದ ಪ್ರಿಯವ್ರತಅವನಿಪರುವನಪೊಕ್ಕು ಹರಿಯನಾಶ್ರಯಸಿದರುದಿವಸೇಳರಲಿ ವಿಷ್ಣುರತನಿಗೆ ಮೋಕ್ಷ 3
ದಿವಿಜಋಷಿ ಗಂಧರ್ವ ನೃಪರು ಮನುಜೋತ್ತಮರುವಿವಿಧ ತಿರ್ಯಗ್ಜಾತಿ ಸಜ್ಜೀವರುಶ್ರವಣಮಾತ್ರದಲಿ ಕಂಡರು ಸದ್ಗತಿಯನವರುದಿವಸಗಳೆಯದಲೆ ಆದರದಿಂದ ಬುಧರು 4
ಹರಿಕಥಾಶ್ರೋತರಿಗೆ ಕರತಲವು ಮೋಕ್ಷ ಗಡಗುರುದ್ವಾರದಲಿಹರಿದೊರಕುವನು ಸತ್ಯಗುರುಮಧ್ವವರದ ಶ್ರೀಪ್ರಸನ್ವೆಂಕಟ ಕೃಷ್ಣಕರವಿಡಿದು ಪೊರೆವ ಸದ್ಗುರು ಪ್ರಿಯಜನಕೆ 5
*******