RAGA DESH
ಹರಿ ನಾರಾಯಣ ಹರಿ ನಾರಾಯಣ ನಾಮಂ ಜಯ ಪ.
ನಾರಾಯಣ ನಾರದಪ್ರಿಯ ನಾರಾಯಣ ನರಕಾಂತಕನಾರಾಯಣ ನಳಿನೋದರಾ ಅ.ಪ.
[ಸುರಸಂಚಯ]ಸುಖಕಾರಣ ದಿತಿಜಾಂತಕ ದೀನಶರಣಮರುತಪ್ರಿಯ ಪಾಂಡವಪ್ರಿಯ ಪರಿಪೂರ್ಣ ಪರಮ ಜಯ1
ಅಘಕುಲವನದಾವಾನಳ ಅತಿಸದ್ಗುಣಗಣ ನಿರ್ಮಲತ್ರಿಗುಣಾತೀತ [ತ್ರಿದಶೇಶ್ವರ]ವಂದಿತ ಜಯ2
ಅತಿಮೋಹನಚರಿತ ನಮೊ ಅತಿಸದ್ಗುಣ ಭರಿತ ನಮೊಹತರಿಪುಪೂರ್ಣಂ ಜಯ ಗತಕಲ್ಮಷ ಹಯವದನ 3
***