Showing posts with label ಹರಿಯಲರಿಯದು ಜನ್ಮ ಗುರುಪಾದವರಿಯದೆ mahipati. Show all posts
Showing posts with label ಹರಿಯಲರಿಯದು ಜನ್ಮ ಗುರುಪಾದವರಿಯದೆ mahipati. Show all posts

Wednesday, 1 September 2021

ಹರಿಯಲರಿಯದು ಜನ್ಮ ಗುರುಪಾದವರಿಯದೆ ankita mahipati

 ಕಾಖಂಡಕಿ ಶ್ರೀ ಮಹಿಪತಿರಾಯರು

ಹರಿಯಲರಿಯದು ಜನ್ಮ ಗುರುಪಾದವರಿಯದೆ ಪ  

ಬಯಲು ಭಾವಿಸಿ ನಿರ್ಬೈಲ ನೆಲೆಗೊಳ್ಳದೆ ಭಾವಭಕ್ತಿಯ ಕೀಲು ಹೊಯಿಲು ತಿಳಿಯದೆ 1 

ರವಿ ಶಶಿಯನೊಡಗೊಡಿ ಶಿವಸುಖವ ತಿಳಿಯದೆ ಸೂತ್ರ ಸೋಹ್ಯ ಹೊಳಿಯದೆ 2 

ಆಧಾರವಂ ಬಲಿದು ಆರೇರಿ ಬೇರಿಯದೆ ಮಹಿಪತಿ ನಿನ್ನೊಳು ಗುರುಗತಿ ಅರಿಯದೆ 3

***