by ಸಿರಿವಿಠಲರು
ಹರಿಯಲ್ಲಿ ಧನ್ಯರು ಪೊರೆಯರು ಸತ್ಯಸ್ಥಿರವೀ ಮಾತಿಗೆ ಸದ್ಭಕ್ತರು ಸಾಕ್ಷಿಯಿಹರು ಪ
ಪುಣ್ಯಾತ್ಮ ಪ್ರಿಯ ವೃತ ಸಾಕ್ಷಿ ಜಗನ್ಮಾನ್ಯ ನಾರದ ದೇವ ಋಷಿ ಶ್ರೇಷ್ಠ ಸಾಕ್ಷಿಧನ್ಯ ಧೃವರಾಯನು ಸಾಕ್ಷಿ ಹರಿಯಪೂರ್ಣ ವ್ಯಾಪ್ತಿಯ ತೋರ್ದ ಪ್ರಲ್ಹಾದ ಸಾಕ್ಷಿ 1
ದೊರೆ ಅಂಬರೀಷನು ಸಾಕ್ಷಿಹರಿಗುರುಭಕ್ತಿ ನಾಮಕೆ ದ್ರೌಪದಿ ಸಾಕ್ಷಿಸ್ಥಿರ ವಿಭೀಷಣ ರಾಜ ಸಾಕ್ಷಿ ತನ್ನಮರಣ ಕಾಲದಿ ನೆನೆದ ಅಜಮಿಳ ಸಾಕ್ಷಿ 2
ದೊರೆ ಧರ್ಮ ದೇವರು ಸಾಕ್ಷಿ ಜಗದ್ಗುರುವಾದ ಮಹ ರುದ್ರದೇವರು ಸಾಕ್ಷಿಗರಳಕಾಳಿಂಗನು ಸಾಕ್ಷಿ ಪ್ರಾಣಾತುರದಿಹರಿಯ ಕರೆದ ಗಜರಾಜ ಸಾಕ್ಷಿ 3
ಶಿಲೆಯಾದ ಅಹಲ್ಯೆಯ ಸಾಕ್ಷಿ ಗರ್ವವರ್ತಿಸಿದ ನಹುಷನೃಗರು ಸಾಕ್ಷಿಚೆಲುವೆ ಗಂಡಿಕಾ ವೇಶ್ಯ ಸಾಕ್ಷಿ ಭಕ್ತಿಗೊಲಿದುನಲಿದಜ್ಞಾನಿವಿದುರನು ಸಾಕ್ಷಿ 4
ಮೊರೆ ಹೊಕ್ಕ ಸುಗ್ರೀವ ಸಾಕ್ಷಿ ಬಾಲ್ಯಪರಮಮಿತ್ರನಾದ ಕುಚೇಲ ಸಾಕ್ಷಿಶರಬಿಟ್ಟ ಭೃಗುವಾದ ಸಾಕ್ಷಿ ಶ್ರೇಷ್ಠಹರಿದಿನ ವೃತದ ರುಗ್ಮಾಂಗ ಸಾಕ್ಷಿ 5
ಪುಂಡಲೀಕ ಋಷಿಸಾಕ್ಷಿ ಆ ಮೃಕಂಡಮುನಿಜ ಮಾರ್ಕಾಂಡೇಯ ಸಾಕ್ಷಿಪಂಡಿತಸಾಂದೀಪ ಸಾಕ್ಷಿ ಕುರುಪಾಂಡವರ ಪಿತಾಮಹ ಭೀಷ್ಮನು ಸಾಕ್ಷಿ 6
ಪಿರಿದು ಕಷ್ಟದ ನಳ ಸಾಕ್ಷಿ ಕೃಷ್ಣಕರುಣಿಕೆ ಪಾತ್ರಪರೀಕ್ಷಿತಸಾಕ್ಷಿನಳಕೂಬರು ಸಾಕ್ಷಿ ಸತ್ಯದ್ಹರಿಶ್ಚಂದ್ರಾದಿ ಪುಣ್ಯ ಶ್ಲೋಕರು ಸಾಕ್ಷಿ 7
ನಿದ್ದೆಯ ಮುಚುಕುಂದ ಸಾಕ್ಷಿ ಆತ್ಮಬದ್ಧಭಕ್ತಿಯಲರ್ಪಿಸಿದಬಲಿಸಾಕ್ಷಿಶುದ್ಧಜ್ಞಾನಿಶುಕಸಾಕ್ಷಿ ಹರಿಯಸದ್ಯದಣನಾದ ಬಲಭದ್ರ ಸಾಕ್ಷಿ 8
ಅರ್ಕಾದಿ ಋಷಿಗಳು ಸಾಕ್ಷಿ ವಿಶ್ವಾಮಿತ್ರದಕ್ಷ ಪ್ರಜೇಶ್ವರೆಲ್ಲ ಸಾಕ್ಷಿಮಿತ್ರೆ ಕುಬ್ಜಾ ತ್ರಿಜಟಿ ಸಾಕ್ಷಿ ಮಹಾಮೈತ್ರೇಯ ಪರಾಶರ ಮುನಿಶರು ಸಾಕ್ಷಿ 9
ಇಂದ್ರಾದಿದಿವಿಜರುಸಾಕ್ಷಿ ಕೃಷ್ಣನ್ಹೊಂದಿ ಸೇವಿಸಿದುದ್ಧವಕ್ರೂರ ಸಾಕ್ಷಿಸುಂದರ ಗೋಪಿಯರು ಸಾಕ್ಷಿ ಪಾಪಸಂದೋಹದ್ಯುದೃತ ವಾಲ್ಮೀಕಿ ಸಾಕ್ಷಿ 10
ಸರ್ವಮುಕ್ತಜೀವರು ಸಾಕ್ಷಿಯಾ ದೇವರು ವಸುದೇವ ದೇವಕಿಯರು ಸಾಕ್ಷಿಹರಿದಾಸರೆಲ್ಲರು ಸಾಕ್ಷಿ ಫಲಸಿರಿವಿಠಲಗೆ ಕೊಟ್ಟ ಶಬರಿಯ ಸಾಕ್ಷಿ 11
********