RAO COLLECTIONS SONGS refer remember refresh render DEVARANAMA
ಹರಿಯೇ ಎನ್ನ ಪ್ರಾಣಧೊರಿಯೆ ಹರಿಯೆ ಪ
ಕರುಣಾನಂದ ಪೂರ್ಣ ವರಮುನಿಗಳ ಪ್ರಾಣ ಶರಣಜನರಾಭರಣ ಹರಿ ನಿಮ್ಮ ಚರಣ 1
ಭಂಜನ ದುರಿತ ವಿಧ್ವಂಸನ ಪರಮಸು ಸಾಧನ ಹರಿ ನಿಮ್ಮ ಕರುಣ 2
ಶಿರದಲಿಟ್ಟು ಆಭಯ ಹೊರಿಯೊ ಮಹಿಪತಿಯ ಕರುಣಿಸಿ ನಿಮ್ಮದಯ ಹರಿಯೊ ಭವಭಯ 3
***