by ವಾದಿರಾಜ
ಹಲವು ಜನ್ಮದಲ್ಲಿ ಹರಿಯ ನೆನೆಯಲಿಲ್ಲಕಲಿಗಳು ಆಗಿ ನೀ ಕೆಡಬೇಡ ಮನುಜ 1
ನೀಚಜಾತಿಯಲಿ ಪುಟ್ಟಿ ಅಧಮನಾಗಿರಬೇಡಭಜಿಸು ಭಕ್ತಿಗಳಿಂದ ಮಹಾಮಹಿಮ ಕೃಷ್ಣರ 2
ನಂದ ಭದ್ರಾ ಜಯರಿಕ್ತ ಪೂರ್ಣ ವೆಂಬೊಚೆಂದುಳ್ಳ ತಿಥಿಯಲ್ಲಿಘೃತನವನೀತದಧಿಕ್ಷೀರ3
ನಂದದಿ ಸಕ್ಕರೆಘೃತನವನೀತದಧಿಕ್ಷೀರದಿಂದಲಿ ಅರ್ಚಿಸಿ ಸುಕೃತವಪಡಿ4
ಶಯನಾದಿಗಳಿಂದ ಶಾಖಾದಿ ಫಲವ್ರತಭಯದಿಂದ ಮಾಡೋರೆ ಸತತ 5
ಅದರಿಂದ ಚಾತುರ್ಮಾಸ ನಾಲ್ಕು ತಿಂಗಳುಉಳಿದಿನ ಬಂತಲ್ಲ ಭವನ ಪಾವಕ(?) ಭೀತಿ 6
ಆಷಾಢÀ ಶುದ್ಧ ಏಕಾದಶಿ ಮೊದಲಾಗಿಕಾರ್ತಿಕ ಶುದ್ಧ ದ್ವಾದಶಿ ಪರಿಯಂತ್ರ 7
ಶ್ರೀಕಾಂತ ಯೋಗನಿದ್ರೆಲಿ ತಾ ಪವಳಿಸಿಈಕ್ಷಿಸುತಿರುವೋನೆ ಭಕ್ತರ 8
ಹರಿಮಲಗ್ಯಾನೆ ಎಂದು ಅಜ್ಞಾನದಲಿ ನೀವ್ ಕೆಡಬೇಡಿಪರಿಪರಿಕಲ್ಪೋಕ್ತದ ಪ್ರಕಾರದ ವ್ರತಗಳ ಮಾಡಿ9
ಸ್ನಾನ ಸಂಧ್ಯಾವಂದನೆಯ ಕಾಲಕಾಲದಲಿ ಮಾಡಿಮನದಲ್ಲಿ ವಾಮನನ ನೆನದು ಸುಕೃತವಪಡಿ10
ಅತಿಥಿಗಳ ಮನ್ನಿಸಿ ಅನಾಚಾರಗಳ ಬಿಡಿಸತಿಸುತರನೆ ಒಡಗೂಡಿ ವಿಹಿತವ್ರತಗಳ ಮಾಡಿ 11
ಆಷಾಡಮಾಸದಲಿ ಶಾಕ ಹದ್ದಿನ ಮಾಂಸಭೂಷಣ ಶ್ರಾವಣದಲಿದಧಿನಾಯಿಶ್ಲೇಷ್ಮ12
ಭಾದ್ರಪದ ಮಾಸದಲಿ ಪಾಲು ಸುರಾಪಾನ ಆಶ್ವೀಜಕಾರ್ತೀಕ ಮಾಸದಲಿ ಚಿತ್ರಕ್ರಿಮಿರಾಶಿದ್ವಿದಳಬಹುಬೀಜ13
ಮಾಸನಿಷಿದ್ಧ ವಸ್ತುವನು ಕುದಿಸಿ ಬೇಯಿಸಿದರೆಅಸ್ತ್ರವನು ದೇವರ ಅಂಗದೊಳಿಟ್ಟಂತೆ 14
ಮಾಸನಿಷಿದ್ಧ ವಸ್ತುವನು ದೇವರಿಗೆ ಸಮರ್ಪಿಸಿದರೆಬಹುಕಲ್ಪ ನರಕದೊಳದ್ದುವಿರಿ ಪಿತೃಗಳ 15
ಧರ್ಮಜರು ನಾರದರು ಸ್ತುತಿ ಮಾಡುತಿರುವೋರುಧರ್ಮರಾದರ ಸಂವಾದ ಚಾತುರ್ಮಾಸದ ಸಂಕಲ್ಪ 16
ಈ ಕಥೆ ವ್ರತವನೆಲ್ಲ ಅರಿತು ಯೋಚಿಸಿದವರಿಗೆಬೇಕೆಂಬೊ ಮುಕ್ತಿಯನು ಕೊಡುವ ಹಯವದನ 17
********