Showing posts with label ಹಲವು ಬ್ರಾಹ್ಮಣ ಮಂದಿಗಳಿಗಶನವನಿಕ್ಕಿ govinda. Show all posts
Showing posts with label ಹಲವು ಬ್ರಾಹ್ಮಣ ಮಂದಿಗಳಿಗಶನವನಿಕ್ಕಿ govinda. Show all posts

Tuesday, 19 November 2019

ಹಲವು ಬ್ರಾಹ್ಮಣ ಮಂದಿಗಳಿಗಶನವನಿಕ್ಕಿ ankita govinda

by ಗೋವಿಂದದಾಸ
ಹಲವು ಬ್ರಾಹ್ಮಣ ಮಂದಿಗಳಿಗಶನವನಿಕ್ಕಿಸಲಹುವೆಯನುದಿನ ತಳೆದು ಖ್ಯಾತಿಯನು1

ನಳಿನನೇತ್ರನೆ ನಿನ್ನ ಪಾದದರ್ಶನದಿಂದಹಲವು ಜನ್ಮದ ದೋಷ ನಾಶವಾಯ್ತದೆಂದು2

ಅನ್ನಬ್ರಹ್ಮನುಉಡುಪಿಕೃಷ್ಣನೆಂದೆನಿಸಿದೆಸ್ವರ್ಣಬ್ರಹ್ಮನು ತಿರುಪತಿ ಶ್ರೀನಿವಾಸ3

ನಾದಬ್ರಹ್ಮನು ಪಂಢರೇಶ ವಿಠಲರಾಯ-ನೆನ್ನಿಸಿ ಮೆರೆªÀಗೋವಿಂದದಾಸರ ಪ್ರೀತ್ಯ4
********