Showing posts with label ಹಸ್ತಿನಾಪುರದಾಗ ಹಸ್ತಿ ಮಾದಲಾದಉತ್ತಮ ರಥವು ಸಂದಣಿಸಿತು ಕೋಲ ramesha. Show all posts
Showing posts with label ಹಸ್ತಿನಾಪುರದಾಗ ಹಸ್ತಿ ಮಾದಲಾದಉತ್ತಮ ರಥವು ಸಂದಣಿಸಿತು ಕೋಲ ramesha. Show all posts

Wednesday, 4 August 2021

ಹಸ್ತಿನಾಪುರದಾಗ ಹಸ್ತಿ ಮಾದಲಾದಉತ್ತಮ ರಥವು ಸಂದಣಿಸಿತು ಕೋಲ ankita ramesha

..

ಹಸ್ತಿನಾಪುರದಾಗ ಹಸ್ತಿ ಮಾದಲಾದಉತ್ತಮ ರಥವು ಸಂದಣಿಸಿತು ಕೋಲ ಪ.

ಇಂದ್ರನು ತಾನೊಂದು ಗಜೇಂದ್ರನೇರಿಕೊಂಡುಮಂದಗಮನೆಯರ ಶಚಿ ಸಹಿತ ಕೋಲಮಂದಗಮನೆಯರ ಶಚಿ ಸಹಿತ ವಜ್ರಾಯುಧಉಪೇಂದ್ರನ ಮನೆಗೆ ಬರುತಾನೆ ಕೋಲ 1

ಹುತಭುಕ್ತನು ತಾನುಸತಿ ಸ್ವಾಹಾದೇವಿಯ ಕೂಡಿಅತಿಶಯವಾದ ಮೇಷವೇರಿಅತಿಶಯವಾದ ಮೇಷವೇರಿ ಶಕ್ತಿಯ ಧರಿಸಿಕ್ರತುಪತಿ ಮನೆಗೆ ಬರುತಾನೆ ಕೋಲ 2

ಜಾಣ ಯಮನು ತಾನು ಕೋಣ ವೇರಿಕೊಂಡುರಾಣಿ ಶಾಮಲೆಯ ಸಹಿತಾಗಿ ಕೋಲರಾಣಿ ಶಾಮಲೆಯ ಸಹಿತಾಗಿ ದಂಡವ ಧರಿಸಿಪ್ರಾಣೇಶನ ಮನೆಗೆ ಬರುತಾನೆ ಕೋಲ 3

ನಿರುತಿ ತಾನೊಂದು ನರನ ಪೆಗಲನೇರಿತರುಣಿಯ ಸಹಿತ ಆಯುಧ ಧರಿಸಿ ಕೋಲತರುಣಿಯ ಸಹಿತ ಆಯುಧ ಧರಿಸಿನರಹರಿ ಮನೆಗೆ ಬರುತಾನೆ ಕೋಲ4

ವರುಣನು ತಾನೊಂದು ಮಕರ ಮೇಲೇರಿ ಶ್ರೀ ಭಾಗೀರಥಿಯ ಒಡಗೂಡಿ ಕೋಲಶ್ರೀ ಭಾಗೀರಥಿಯ ಒಡಗೂಡಿ ಪಾಶವ ಧರಿಸಿದರಾಧರನ ಮನೆಗೆ ಬರುತಾನ ಕೋಲ 5

ಮರುತನು ತಾನೊಂದು ಎರಳಿ ಮೇಲೇರಿತರುಣಿ ಪ್ರವಹಿ ಒಡಗೂಡಿ ಕೋಲತರುಣಿ ಪ್ರವಹಿ ಒಡಗೂಡಿ ಗದೆಯ ಧರಿಸಿಮುರಹರನ ಮನೆಗೆ ಬರುತಾನ ಕೋಲ 6

ವಿತ್ತಪನು ತಾನೊಂದು ಉತ್ತಮ ಹಯವೇರಿಚಿತ್ತದೊಲ್ಲಭೆಯ ಒಡಗೊಡಿ ಕೋಲಚಿತ್ತದೊಲ್ಲಭೆಯ ಒಡಗೊಡಿ ಖಡ್ಗವ ಧರಿಸಿಪೃಥ್ವೀಶನ ಮನೆಗೆ ಬರುತಾನೆ ಕೋಲ7

ಈಶನು ತಾನೊಂದು ವೃಷಭನ ಮೇಲೇರಿಶ್ರೀ ಸತಿದೇವಿ ಒಡಗೂಡಿಕೋಲಶ್ರೀ ಸತಿದೇವಿ ಒಡಗೂಡಿ ತ್ರಿಶೂಲವ ಧರಿಸಿನರಸಿಂಹನ ಮನೆಗೆ ಬರುತಾನೆ ಕೋಲ8

ಧರ್ಮ ಭೀಮಾರ್ಜುನ ನಕುಲ ಸಹದೇವರುಪ್ರೇಮದಿಂದಲೆ ಪೊರ ಹೊರಟು ಕೋಲಪ್ರೇಮದಿಂದಲೆ ಪೊರ ಹೊರಟು ಬರುತಾರೆ ರಮಿಯರಸನ ಅರಮನೆಗೆ ಕೋಲ 9

****