..
ಹಿಂಗದೆ ಮನದಣಿಯ ರಂಗನ ಭಜಿಸೊ ಪ
ರಂಗನ ಭಜಿಸೊ ಕೃಷ್ಣನ ಭಜಿಸೊ ಅ
ಯಾತಕೆ ಸುಮ್ಮನಿರುವೆಪಾತಕ ಹೆಚ್ಚಿ ಮೆರೆವೆನೀತಿಯ ತಪ್ಪಿ ನೀನಿರುವೆಭೂತಳ ಭೋಗ ಸ್ಥಿರವೆ 1
ಗೆಜ್ಜೆಯ ಕಟ್ಟಿ ಆಡೊಲಜ್ಜೆಯ ಬಿಟ್ಟು ಪಾಡೊಮುಜ್ಜಗನ ಕೊಂಡಾಡೊಸಜ್ಜನರ ಜೊತೆಗೂಡೊ2
ಪನ್ನಗರಾಜ ಶಯನನಪನ್ನಗಭೂಷಣ ನುತನಉನ್ನಂತ ಗುಣದವನಚೆನ್ನಾದಿ ಕೇಶವನ3
***