Showing posts with label ಹಿಡಿಯಬ್ಯಾಡಿ ಮೌನ ಪಡೆದುಕೊಳ್ಳಿ ಖೂನ ಒಡೆದು ಹೇಳುತಾನೆ mahipati. Show all posts
Showing posts with label ಹಿಡಿಯಬ್ಯಾಡಿ ಮೌನ ಪಡೆದುಕೊಳ್ಳಿ ಖೂನ ಒಡೆದು ಹೇಳುತಾನೆ mahipati. Show all posts

Wednesday, 1 September 2021

ಹಿಡಿಯಬ್ಯಾಡಿ ಮೌನ ಪಡೆದುಕೊಳ್ಳಿ ಖೂನ ಒಡೆದು ಹೇಳುತಾನೆ ankita mahipati

 ಕಾಖಂಡಕಿ ಶ್ರೀ ಮಹಿಪತಿರಾಯರು

ಹಿಡಿಯಬ್ಯಾಡಿ ಮೌನ ಪಡೆದುಕೊಳ್ಳಿ ಖೂನ ಒಡೆದು ಹೇಳುತಾನೆ ನೋಡಿ ಸದ್ಗುರು ನಿಧಾನ 1 

ಅಹಂಭಾವಬಿಟ್ಟು ಸೋಹ್ಯ ಕೇಳಿ ಗುಟ್ಟು ದೇಹ ಅಭಿಮಾನ ಸುಟ್ಟು ಜಯಸಿ ರತಿವಿಟ್ಟು 2 

ಮಾಡಿ ಗುರುಭಕ್ತಿ ನೋಡಿ ಗತಿಮುಕ್ತಿ ಕೊಡುವ ಮಹಿಪತಿ ಸ್ವಾಮಿ ಸದ್ಗತಿ ಸುಯುಕ್ತಿ 3

***