ಕಾಖಂಡಕಿ ಶ್ರೀ ಕೃಷ್ಣದಾಸರು
ಹಿತ ನೋಡಿ ಸಂತರ ಕೂಡೀ ಪ
ಹಿತ ನೋಡಿ ಸಂತರ ಕೂಡೀ | ಮತಿ ನಿಜ ಮಾಡಿ | ಶ್ರೀ ಪತಿಯ ಕೊಂಡಾಡಿ 1
ದುರಿತ ವಿಭಂಗಾ | ನೆರೆ ಕರುಣಾಂಗದಿ | ಹೊರೆವನು ರಂಗಾ 2
ಪರಿ | ರಂಜಿಸುತಿಹ ತೇಜಃ | ಪುಂಜನ ನೋಡಿ 3
ಕಂಡಪದಕ ಹರಿದಂಡಲಿಯದೆ ನೆಲೆ | ಗೊಂಡ ವಿವೇಕದ | ಪಂಡಿತರಾಗಿ 4
ತಂದೆ ಮಹಿಪತಿನಂದನು ಸಾರಿದಾ | ಬಂದ ಜನುಮಕಿದು | ಛಂದದು ನೋಡಿ 5
***