Showing posts with label ಹೀಗಿದ್ದರೆ ಲೇಸು ಜ್ಞಾನಿಗೆಹೀಗಿದ್ದರೆ ಲೇಸು prasannavenkata. Show all posts
Showing posts with label ಹೀಗಿದ್ದರೆ ಲೇಸು ಜ್ಞಾನಿಗೆಹೀಗಿದ್ದರೆ ಲೇಸು prasannavenkata. Show all posts

Tuesday, 19 November 2019

ಹೀಗಿದ್ದರೆ ಲೇಸು ಜ್ಞಾನಿಗೆಹೀಗಿದ್ದರೆ ಲೇಸು ankita prasannavenkata

by ಪ್ರಸನ್ನವೆಂಕಟದಾಸರು
ಹೀಗಿದ್ದರೆ ಲೇಸು ಜ್ಞಾನಿಗೆಹೀಗಿದ್ದರೆ ಲೇಸು ಪ.

ಸತಿಇದ್ದರೆ ಸಮಹಿತದವಳಾಗಿಸುತನಿದ್ದರೆ ನಿಜಮತದವನಾಗಿ 1

ಧನವಿದ್ದರೆ ಸಜ್ಜನಕೆ ವಿಭಾಗಮನೆ ಇದ್ದರೆ ಮಧ್ಯಾಹ್ನಕನ್ನತ್ಯಾಗ 2

ಭಕುತಿ ಇದ್ದರೆ ಡಂಭಕವನಳಿದು ವಿರಕುತಿದ್ದರೆ ಭವದಾಶೆಯ ಕಳೆದು 3

ಮತಿ ಇದ್ದರೆ ಶುಭಮತಿಯವನಾಗಿಧೃತಿ ಇದ್ದರೆ ದುಷ್ಕøತಿಗಳನೀಗಿ4

ಪ್ರಸನ್ವೆಂಕಟೇಶನ ಪ್ರಸಾದವನುಣುತವಿಷಮ ಜನನ ಮೃತಿ ಗಸಣೆ ತಪ್ಪಿಸುತ 5
*******