Showing posts with label ಹೆಜ್ಜೆಗಳಿವೆ ನೋಡಿರಿ ರಂಗಯ್ಯನಹೆಜ್ಜೆಗಳಿವೆ kamalanabha vittala. Show all posts
Showing posts with label ಹೆಜ್ಜೆಗಳಿವೆ ನೋಡಿರಿ ರಂಗಯ್ಯನಹೆಜ್ಜೆಗಳಿವೆ kamalanabha vittala. Show all posts

Friday, 27 December 2019

ಹೆಜ್ಜೆಗಳಿವೆ ನೋಡಿರಿ ರಂಗಯ್ಯನಹೆಜ್ಜೆಗಳಿವೆ ankita kamalanabha vittala

by ನಿಡಗುರುಕಿ ಜೀವೂಬಾಯಿ
ಹೆಜ್ಜೆಗಳಿವೆ ನೋಡಿರಿ ರಂಗಯ್ಯನಹೆಜ್ಜೆಗಳಿವೆ ನೋಡಿರಿ 

 ನೋಡಿರಿ ಮೂರ್ಜಗದÉೂಡೆಯನಅಬ್ಜಭವಾದ್ಯರ ಹೃದ್ಗøಹವಾಸನ ಅ.ಪ

ಮಧುರಾಪುರದಿ ಜನಿಸಿದನ ಬೇಗಮಾವ ಕಂಸನ ಛೇದಿಸಿದನಚದುರೇರಿಗೊಲಿದ ಶ್ರೀಶನ ದಿವ್ಯಮದನಮೋಹನ ಕೃಷ್ಣವಿಧಿಭವಾರಾಧ್ಯನ1

ಗೋಕುಲವಾಸನೆಂದೆನಿಪ ದಿವ್ಯನಾಕೇಶವಂದ್ಯ ಸರ್ವೇಶನಭೀಕರ ದೈತ್ಯರ ಸದೆದನ ಸವ್ಯ-ಸಾಚಿಯ ರಥದೊಳು ಏಕಾಂತ ನುಡಿದನ 2

ವೇದ ಚೋರನ ಭೇದಿಸಿದನ ಗಿರಿಭಾರಬೆನ್ನಿಲಿ ಪೊತ್ತು ನಿಂತನಆದಿ ದೈತ್ಯನ ಸೀಳಿ ಭೂಮಿಯ ತಂದುಕ್ರೂರ ದೈತ್ಯನ ಕರುಳ್ಹಾರ ಮಾಡಿದ ಹರಿಯ 3

ಬಲಿಯ ದಾನವ ಬೇಡಿದನ ಬಲುಛಲದಿ ಕ್ಷತ್ರಿಯರ ಸೋಲಿಸಿದನಲಲನೆಯ ತಂದ ಶ್ರೀವರನಗೊಲ್ಲರ ಕುಲದಲ್ಲಿ ಬೆಳೆದ ಶ್ರೀಚಲುವ ಗೋಪಾಲನ 4

ದುಷ್ಟಕಾಳಿಂಗನ ಮದವನಳಿದುಮೆಟ್ಟಿನಾಟ್ಯದಿ ಸಿರದಿ ತುಳಿದನಪುಟ್ಟಪಾದದ ದಿವ್ಯ ಚಲುವನ ಗೋವ್ಗ-ಳಟ್ಟಿ ಹೋಗುವ ನಮ್ಮ ಪುಟ್ಟ ಗೋಪಾಲನ 5

ಶಂಖು ಚಕ್ರವು ಗದ ಪದ್ಮವು ಹೊಳೆವÀಕಿಂಕಿಣಿಪೈಜನಿನಾದವುಬಿಂಕದಿ ಊದುವ ಕೊಳಲಗಾನವು ನಿ-ಶ್ಶಂಕೆಯಿಂದಲಿ ಭಕ್ತವೃಂದವ ಪೊರೆದನ 6

ಥಳಥಳಿಸುವ ದಿವ್ಯ ತಿಲಕವು ಹೊಳೆಯೆಬರಿಮೈಯ್ಯ ತೋರುತ ನಿಂತನಕುದುರೆಯನೇರುತ್ತ ಬರುವನಸಿರಿಕಮಲನಾಭ ವಿಠ್ಠಲ ಭಕ್ತಪೋಷನ7
********