Showing posts with label ಹೇಳೇ ಕಾಮಿನಿರಂಗಗೆ ಬುದ್ಧಿಯಹೇಳೆ prasannavenkata. Show all posts
Showing posts with label ಹೇಳೇ ಕಾಮಿನಿರಂಗಗೆ ಬುದ್ಧಿಯಹೇಳೆ prasannavenkata. Show all posts

Tuesday, 19 November 2019

ಹೇಳೇ ಕಾಮಿನಿರಂಗಗೆ ಬುದ್ಧಿಯಹೇಳೆ ankita prasannavenkata

by ಪ್ರಸನ್ನವೆಂಕಟದಾಸರು
ಹೇಳೇ ಕಾಮಿನಿರಂಗಗೆ ಬುದ್ಧಿಯಹೇಳೆಕಾಮಿನಿರಂಗಗೆ ಪ.

ಹೇಳಿದಂದದಿಕೇಳಿಕಾಲಿಗೆರಗುವಳಮ್ಯಾಲೆ ಕೋಪಿಸಿಕೊಂಡು ಬಾಲೇರ ನೆರೆವಂಗೆ ಅ.ಪ.

ತನ್ನ ಮೈಗಂಪು ಕಸ್ತೂರಿಗಿಂದಧಿಕ ಕಂಡೆತನ್ನಧರದ ರಸಾಮೃತಗಿಂತ ಸವಿದುಂಡೆತನ್ನ ದಂತದ ಘಾಯಕೆ ಅಂಜದೆಕರಜನ್ನಟ್ಟಿಸಲು ಕುಚಕ್ಕೆ ಸುಂದರಿಯರನ್ನು ಮೆಚ್ಚಿದ ದಾನಕ್ಕೆ ಇನಿಯಳಿರೆಅನ್ಯರ ಮೋಹಿಪಗೆ ಕಲಿಮಾನವಗೆ 1

ಸ್ನೇಹ ನೋಟಕೆ ಮೆಚ್ಚಿ ಸುಖಭಾರ ತನಗಿತ್ತೆಬಾ ಹೆಣ್ಣೆ ಎನಲು ಭಾಗ್ಯಾಂಬುಧಿಗೊಶವಾದೆತಾ ಹೊನ್ನಾಸೆಗೆ ಮಂಚದಿ ಘಾತಿಸಿದರೆನೇಹಿಯ ಬೆರದೆಕೆಲದಿಕರಾಳ ಚೇಷ್ಟೆಗೆನೇಹದಾರದಲೊಪ್ಪಿದೆ ಎನ್ನನು ಬಿಟ್ಟುಬಾಹು ಜೋರಿನಬುದ್ಧವಾಜಿಯಲ್ಲೇರ2

ಚಪಲತೆಯಲ್ಲಿಕಪಟವಿದ್ಯದಲಿ ಭೂಪಕುಪಿತಾಶಾಯಿಲ್ಲ ಹೆಜ್ಜೆ ಹೆಜ್ಜೆಗೆ ಕಥೆಯಿಲ್ಲನೃಪಕೃಷ್ಣ ಸಲಹೆಂದರೆ ಎನ್ನಿಂದಾದಅಪರಾಧ ಕ್ಷಮಿಸೆಂದರೆ ಪ್ರಸನ್ವೆಂಕಟಕೃಪಿ ಧರ್ಮಿಯೆಂದರೆ ಇದಕೆ ತಾವಿಪರೀತ ತಿಳುಹನಂತೆ ಹಾಗಲ್ಲಂತೆ 3
******